ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು.

ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ.

ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ ಬಾಟಲ್ ಮುಚ್ಚಳ ಹಾರಿ ಹೋಗುತ್ತದೆ.

ವಿಡಿಯೋ ನೆಟ್ಟಿಗರ ತಲೆ ಕೆಡಿಸಿದೆ. ಇದು ಎಡಿಟ್ ಮಾಡಿದಂತೆ ಕಂಡು ಬಂದರೂ ಹಲವರು ಮರಿಯಾ ಈ ಚಾಲೆಂಜ್ ಗೆದ್ದಿದ್ದಾರೆ ಎಂದು ಷರಾ ಬರೆದಿದ್ದಾರೆ. ಏನೇ ಆಗಲಿ ಈ ವಿಡಿಯೋ ಬಹಳ ವೈರಲ್ ಆಗಿದ್ದು, 20ಮಿಲಿಯನ್ಗಿಂತಲೂ ಹೆಚ್ಚು ಜನ ನೋಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.