ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

ತಮ್ಮದೇ ಫೋನ್‌ನೊಂದಿಗೆ ಗ್ರಾಹಕರಿಗೆ ಹೆಚ್ಚಿನ ಡೇಟಾ ಮತ್ತು ಕರೆಯ ಆಫರ್‌ಗಳನ್ನು ನೀಡುತ್ತಿದ್ದು, ಹೆಚ್ಚಿನ ದಿನಗಳ ಕಾಲ ತಮ್ಮದೇ ನೆಟ್‌ವರ್ಕ್ ಬಳಕೆ ಮಾಡಿಕೊಳ್ಳಲಿ ಎನ್ನುವುದು ಇದರ ಉದ್ದೇಶವಾಗಿದೆ.
ಬಿ.ಎಸ್.ಎನ್.ಎಲ್ ಫೋನ್:-

ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(BSNL) 499 ರೂ.ಗೆ ಫಿಚರ್ ಫೋನ್ ಪರಿಚಯಿಸಿದೆ.ಬಿ.ಎಸ್.ಎನ್.ಎಲ್. ಮತ್ತು ಡಿಟೆಲ್ ಸಂಸ್ಥೆಗಳ ವತಿಯಿಂದ ‘ಡಿಟೆಲ್ ಡಿ -1’ ಹೆಸರಲ್ಲಿ ಫೀಚರ್ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
ರೂ.499ಕ್ಕೆ ಫೋನ್ ಲಾಂಚ್:-
ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಫೋನ್‌ಗಳ ಬೆಲೆಯೂ ಕುಸಿಯುತ್ತಿದ್ದು, ಇದೇ ಮಾದರಿಯಲ್ಲಿ ಡಿಟೆಲ್ D1 ಫೀಚರ್ ಫೋನ್ ಅನ್ನು BSNL ರೂ. 499ಕ್ಕೆ ಲಾಂಚ್ ಮಾಡಿದೆ.

ಈ ಪೋನ್ ಬೆಲೆ ರೂ.346 ಮಾತ್ರವೇ ಆಗಿದ್ದು, ಇದರೊಂದಿಗೆ BSNL ಆಫರ್ ಸೇರಿ ರೂ.499 ಆಗಿದೆ ಎನ್ನಲಾಗಿದೆ.
BSNL ಆಫರ್:-

ಡಿಟೆಲ್ D1 ಫೋನ್‌ನೊಂದಿಗೆ BSNL ರೂ.153ರ ಆಫರ್ ಅನ್ನು ನೀಡಿದೆ. ಇದರಲ್ಲಿ ಬಳಕೆದಾರರು ರೂ.153 ಟಾಕ್ ಟೈಮ್ ಪಡೆದುಕೊಳ್ಳಲಿದ್ದು, ಅಲ್ಲದೇ ವಾಯ್ಸ್ ಕಾಲಿಂಗ್ ಮೇಲೆ ಒಂದು ವರ್ಷಗಳ ಕಾಲ ಡಿಸ್ಕೌಂಟ್ ಅನ್ನು ನೀಡಲಿದೆ ಎನ್ನಲಾಗಿದೆ.
ಡಿಟೆಲ್ D1 ಫೋನ್:-
ಈ ಫೋನ್ ಮೊದಲ ರೀಚಾರ್ಜ್ ವ್ಯಾಲಿಡಿಟಿ 365 ದಿನ ಇರಲಿದೆ. 103 ರೂ. ವರೆಗೂ ಟಾಕ್ ಟೈಮ್ ಸಿಗಲಿದೆ.

1.44 ಇಂಚು ಕಲರ್ ಡಿಸ್ ಪ್ಲೇ, 650 ಎಂ.ಎ.ಹೆಚ್. ಬ್ಯಾಟರಿ, ಟಾರ್ಚ್ ಲೈಟ್, ಫೋನ್ ಬುಕ್, ಎಫ್.ಎಂ. ರೇಡಿಯೋ, ಸ್ಪೀಕರ್ ಮೊದಲಾದ ಸೌಲಭ್ಯಗಳನ್ನು ಇದು ಒಳಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…