ಸುದ್ದಿ

ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

24

ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ ಮೇಲೆ ಈ ಬಗ್ಗೆ ಇಂದು ಆದೇಶ ಹೊರಡಿಸುತ್ತೇವೆ ಎಂದರು.

ಈ ಹಿಂದೆ ರಾಜ್ಯದ ಹಲವು ನಾಯಕರು ಕೇಂದ್ರದ ಸರ್ಕಾರದ ಹೊಸ ಟ್ರಾಫಿಕ್ ರೂಲ್ಸ್​ ಬಗ್ಗೆ ಧ್ವನಿ ಎತ್ತಿದ್ದರು. ಇದಕ್ಕೆ ಪುಷ್ಟಿಕರಿಸುವಂತೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಹೊಸ ಟ್ರಾಫಿಕ್ ರೂಲ್ಸ್​ ಬ್ರೇಕ್ ಮಾಡಿದ್ದಕ್ಕೆ ನಾನು ಕೂಡ ದಂಡ ಪಾವತಿಸಿದ್ದೇನೆ ಎಂದಿದ್ದರು.

ಕೇಂದ್ರ ಸರ್ಕಾರದ ಹೊಸ ವಾಹನ ಕಾಯ್ದೆಗೆ ಗುಜರಾತ್​ ಸರ್ಕಾರವು ಶೇ.50 ರಷ್ಟು ಇಳಿಕೆ ಮಾಡಿದೆ. ಈಗ ಕರ್ನಾಟಕ ಸರ್ಕಾರವು ಗುಜರಾತ್​ ಮಾದರಿಯಲ್ಲಿ ಟ್ರಾಫಿಕ್ ದಂಡ ಮಾಡುತ್ತದೆಯಾ? ಎಂಬ ಈ ಅಧಿಕಾರಿಗಳ ಸಭೆ ಇಂದು ಗೊತ್ತಾಗಲಿದೆ.

       

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ