ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ.
ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು. ಈ ವಿಶೇಷ ಮರ ಇರುವ ಸ್ಥಳ ಮಧ್ಯಪ್ರದೇಶದ ಭೋಪಾಲ್ ನಲ್ಲಿ, ಇಲ್ಲಿನ ಸಾಲಮತ್ಪುರ್ ಬೆಟ್ಟದಲ್ಲಿ ಈ ಮರಕ್ಕೆ ರಕ್ಶಣೆ ನೀಡಲಾಗಿದೆ. ಹಾಗಿದ್ದರೆ ಈ ಮರಕ್ಕೆ ಇರುವ ಆ ಮಹಾನ್ ವಿಶೇಷತೆ ಏನೆಂದರೆ ಇದು ಈ ಮರವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹೇಂದ್ರ ರಾಜಪಕ್ಸೆ ಅವರು ಈ ಸ್ಥಳಕ್ಕೆ ಭೇಟಿ ಕೊಟ್ಟಾಗ ತಂದು ನೆಟ್ಟಿದ್ದರು. ಇದು ಸಾಮಾನ್ಯವಾದ ಮರ ಎಂದು ಭಾವಿಸಬೇಡಿ, ಬುದ್ದನಿಗೆ ಜ್ಞಾನೋದಯವಾದ ಮರ ಎಂದು ನೀವು ಯಾವುದನ್ನೋ ಕರೆಯುತ್ತಿರೋ ಅದೇ ಮರ. ಹೌದು ಇದು ಭೋದಿ ವೃಕ್ಷ, ಬೌದ್ಧ ಧರ್ಮದಲ್ಲಿ ಬೋಧಿ ಮರಕ್ಕೆ ವಿಶೇಷ ಮಹತ್ವವಿದೆ
ಈ ಮರದ ಹಿಂದೆ ಒಂದು ದೊಡ್ಡ ಕತೆಯೇ ಇದೆ. ಇದರ ಒಂದು ಕೊಂಬೆಯನ್ನು ಮೂರನೇ ಶತಮಾನದಲ್ಲಿ ಭಾರತದಿಂದ ಶ್ರೀಲಂಕಾಗೆ ತರಲಾಗಿತ್ತು, ಶ್ರೀ ಲಂಕಾದ ಅನುರಾಧಪುರದಲ್ಲಿ ಅದನ್ನು ನೀಡಲಾಗಿತ್ತು ಎಂದು ಹೇಳಲಾಗುತ್ತದೆ. ಇದು ಅದೇ ಬೋಧಿ ಮರದ ಕೊಂಬೆ ಎಂದು ಹೇಳಲಾಗಿದೆ. ಭಗವಾನ್ ಗೌತಮ ಬುದ್ಧ ಜ್ಞಾನೋದಯ ಪಡೆದ ಈ ಮರವನ್ನು ಮಹಿಂದ್ರಾ ರಾಜಪಕ್ಸೆ ಅವರು ತನ್ನ ಕೈಯಿಂದಲೇ ನೆಟ್ಟಿಸಿದ್ದರಿಂದ , ಈ ಮರಕ್ಕೆ ವಿವಿಐಪಿ ಸ್ಥಾನಮಾನ ನೀಡಲಾಗಿದೆ. ಈ ಮರವನ್ನು ಭೇಟಿ ಮಾಡಲು ಹೆಚ್ಚಿನ ಸಂಖ್ಯೆಯ ಬೌದ್ಧ ಅನುಯಾಯಿಗಳು ಇಲ್ಲಿಗೆ ಆಗಮಿಸುತ್ತಾರೆ. ಈ ಮರದ ರಕ್ಷಣೆಯಲ್ಲಿ, ಸೆಕ್ಯುರಿಟಿ ಗಾರ್ಡ್‌ಗಳನ್ನು ಸಾರ್ವಕಾಲಿಕವಾಗಿ ನಿಯೋಜಿಸಲಾಗುತ್ತದೆ ಮತ್ತು ಅದರ ರಕ್ಷಣೆಗಾಗಿ 12 ರಿಂದ 13 ಲಕ್ಷ ರೂಪಾಯಿಗಳಷ್ಟು ಖರ್ಚಾಗುತ್ತದೆ.
ಈ ಮರಕ್ಕೆ ವಿಶೇಷ ನೀರಿನ ಟ್ಯಾಂಕರ್‌ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ. ಮರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸುತ್ತದೆ. ಮರವನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದರೆ, ಮರಕ್ಕೆ ಹಾನಿಯಾಗದಂತೆ ಅದರ ಸುತ್ತಲೂ ಬಲವಾದ ಕಬ್ಬಿಣದ ಜಾಲರಿಯನ್ನು ಸಹ ಇರಿಸಲಾಗುತ್ತದೆ. ಇದಲ್ಲದೆ, ಮರಕ್ಕೆ ಗೊಬ್ಬರ ಮತ್ತು ನೀರನ್ನು ಸರಿಯಾಗಿ ಪೂರೈಸಲು ಆಡಳಿತ ವ್ಯವಸ್ಥೆ ಮಾಡಿದೆ. ಸರ್ಕಾರ ಮರದ ಭದ್ರತೆಗಾಗಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದೆ. ಆದ್ದರಿಂದ ಈ ಪ್ರಾಚೀನ ಮರವು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…