ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…