ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ.
ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು.
ಬಳಿಕ ಆಭರಣದ ಅರಿವಾಗಿ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಗೂಳಿಯೊಂದು ನಾವು ಎಸೆದಿದ್ದ ತರಕಾರಿ ತ್ಯಾಜ್ಯವನ್ನು ಮೇಯುತ್ತಿರುವುದನ್ನು ನೋಡಿದೆವು ಎಂದು ತಿಳಿಸಿದ್ದಾರೆ. ಬಳಿಕ ಗೂಳಿಗಾಗಿ ಹುಡುಕಾಡಿದೆವು. ಅದನ್ನು ಹಿಡಿಯಲು ಪಶುವೈದ್ಯರಿಗೂ ಕರೆ ಮಾಡಿದೆವು. ಬಳಿಕ ಗೂಳಿಯನ್ನು ಪತ್ತೆ ಮಾಡಿ ಅದನ್ನು ನಮ್ಮ ಮನೆಯ ಬಳಿ ಬಯಲಿನಲ್ಲಿ ಕಟ್ಟಿಹಾಕಿ ಆಹಾರ ನೀಡಿದೆವು.
ಸಗಣಿಮೂಲಕ ನಮ್ಮ ಚಿನವನ್ನು ಮತ್ತೆ ಪಡೆಯುತ್ತೇವೆ ಎಂಬ ವಿಶ್ವಾಸವನ್ನು ಹೊಂದಿದ್ದೇವೆ.ಹೀಗಾಗಿ ನಿರಂತರವಾಗಿ ಆಹಾರ ನೀಡುತ್ತಿದ್ದೇವೆ. ಒಂದು ವೇಳೆ ಚಿನ್ನವನ್ನು ಪಡೆಯಲು ಸಾಧ್ಯವಾಗದಿದ್ದರೆ ಗೂಳಿಯನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…