ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…