ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.