ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ,
ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ ಸಮಸ್ಯೆಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ತಿಳಿಯಿರಿ.
ಚಳ್ಳೆ ಹಣ್ಣಿನ ಔಷಧೀಯ ಗುಣಗಳು ಹಣ್ಣು ವಿರೇಚಕ, ಮೂತ್ರವರ್ಧಕ, ಶಾಮಕ ಮತ್ತು ಕೆಮ್ಮು ನಿವಾರಕ.ಚರ್ಮ ರೋಗ ಮತ್ತು ತುರಿಕೆ ನಿವಾರಣೆಗೆ, ತಲೆಗೂದಲು ಬೆಳೆಯಲು ಉತ್ತಮ. ಗರ್ಭಕೋಶದ ಹಾಗೂ ಯಕೃತ್ ತೊಂದರೆಗೆ ಹಣ್ಣಿನ ಔಷಧಿ ಚಳ್ಳೆ ಬೀಜದ ಪುಡಿಯಿಂದ ಹುಳಕಡ್ಡಿಯ ಶಮನ.ತೊಗಟೆಯ ಕಷಾಯದಿಂದ ಅತಿಸಾರ ಹೊಟ್ಟೆನೋವು ಗುಣಮುಖ. ಗಾಯಕ್ಕೆ ತೊಗಟೆಯ ಗಂಧ ಲೇಪನ.
ಚಳ್ಳೆಹಣ್ಣಿನಲ್ಲಿ ಪ್ರೋಟೀನ್, ಕಬ್ಬಿಣಾಂಶ, ಪೊಟಾಶಿಯಮ್, ಮೆಗ್ನಿಶಿಯಮ್, ಸುಣ್ಣದ ಅಂಶವಿರುತ್ತದೆ. ಈ ಕಾಯಿಯಿಂದ ಉಪ್ಪಿನಕಾಯಿ, ಸಾಂಬಾರ್ ನ್ನೂ ಮಾಡಲಾಗುತ್ತದೆ. ಮೂತ್ರವರ್ಧನೆಗೆ, ಕೆಮ್ಮಿಗೆ ಈ ಹಣ್ಣು ಉತ್ತಮ ಔಷಧ. ಗಾಯಕ್ಕೆ ಇದರ ತೊಗಟೆಯನ್ನು ತೇದು ಹಚ್ಚಬಹುದಾಗಿದೆ. ಹಣ್ಣಿನ ತಿರುಳನ್ನು ಅಂಟಿನಂತೆಯೂ ಬಳಸಲಾಗುತ್ತದೆ. ಹೀಗೆ ಹಲವು ಸಮಸ್ಯೆಗೆ ಇದನ್ನು ಬಳಕೆ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.