ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ,
ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ ಸಮಸ್ಯೆಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ತಿಳಿಯಿರಿ.

ಚಳ್ಳೆ ಹಣ್ಣಿನ ಔಷಧೀಯ ಗುಣಗಳು ಹಣ್ಣು ವಿರೇಚಕ, ಮೂತ್ರವರ್ಧಕ, ಶಾಮಕ ಮತ್ತು ಕೆಮ್ಮು ನಿವಾರಕ.ಚರ್ಮ ರೋಗ ಮತ್ತು ತುರಿಕೆ ನಿವಾರಣೆಗೆ, ತಲೆಗೂದಲು ಬೆಳೆಯಲು ಉತ್ತಮ. ಗರ್ಭಕೋಶದ ಹಾಗೂ ಯಕೃತ್ ತೊಂದರೆಗೆ ಹಣ್ಣಿನ ಔಷಧಿ ಚಳ್ಳೆ ಬೀಜದ ಪುಡಿಯಿಂದ ಹುಳಕಡ್ಡಿಯ ಶಮನ.ತೊಗಟೆಯ ಕಷಾಯದಿಂದ ಅತಿಸಾರ ಹೊಟ್ಟೆನೋವು ಗುಣಮುಖ. ಗಾಯಕ್ಕೆ ತೊಗಟೆಯ ಗಂಧ ಲೇಪನ.

ಚಳ್ಳೆಹಣ್ಣಿನಲ್ಲಿ ಪ್ರೋಟೀನ್, ಕಬ್ಬಿಣಾಂಶ, ಪೊಟಾಶಿಯಮ್, ಮೆಗ್ನಿಶಿಯಮ್, ಸುಣ್ಣದ ಅಂಶವಿರುತ್ತದೆ. ಈ ಕಾಯಿಯಿಂದ ಉಪ್ಪಿನಕಾಯಿ, ಸಾಂಬಾರ್ ನ್ನೂ ಮಾಡಲಾಗುತ್ತದೆ. ಮೂತ್ರವರ್ಧನೆಗೆ, ಕೆಮ್ಮಿಗೆ ಈ ಹಣ್ಣು ಉತ್ತಮ ಔಷಧ. ಗಾಯಕ್ಕೆ ಇದರ ತೊಗಟೆಯನ್ನು ತೇದು ಹಚ್ಚಬಹುದಾಗಿದೆ. ಹಣ್ಣಿನ ತಿರುಳನ್ನು ಅಂಟಿನಂತೆಯೂ ಬಳಸಲಾಗುತ್ತದೆ. ಹೀಗೆ ಹಲವು ಸಮಸ್ಯೆಗೆ ಇದನ್ನು ಬಳಕೆ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.