ಸುದ್ದಿ

ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

57

ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ.

ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ ಸುಮಾರಿಗೆ ವಿಕ್ರಮ್​​ ಲ್ಯಾಂಡರ್​​​ ಆತಂಕ ಮೂಡಿಸಿತ್ತು. ಕೂಡ್ಲೇ ಪ್ರಧಾನಿ ಮೋದಿ ಮತ್ತು ಇಸ್ರೋ ಮುಖ್ಯಸ್ಥ ಕೆ.ಸಿವನ್​​​​ ಮುಂಜಾನೆ 2.17ರ ಸುಮಾರಿಗೆ ವಿಕ್ರಂ ಲ್ಯಾಂಡರ್​​​ ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ಬಗ್ಗೆ ಘೋಷಣೆ ಮಾಡಿದ್ರು. ಆದ್ರೆ ವಿಕ್ರಮ್​​ ಲ್ಯಾಂಡರ್​​​ನಿಂದ ಇನ್ನೂ ಇಸ್ರೋ ಮಾಹಿತಿ ನಿರೀಕ್ಷಿಸುತ್ತಿದೆ.

ಆದ್ರೆ ಆರ್ಬಿಟರ್​​​​ ಚಂದ್ರನ ಸುತ್ತ ತನ್ನ ಯಶಸ್ವಿ ಪರಿಭ್ರಮಣ ನಡೆಸುತ್ತಿದೆ. ಲ್ಯಾಂಡರ್ ಅಥವಾ ಆರ್ಬಿಟರ್‌ನಿಂದ ಮಾಹಿತಿ ಬಂದ ನಂತರ ಇಸ್ರೋ ವಿಶ್ಲೇಷಣೆ ಮಾಡಲಿದೆ.  1.38ಕ್ಕೆ ಲ್ಯಾಂಡರ್‌ ಚಂದ್ರನ ಮೇಲ್ಮೈಯತ್ತ ಇಳಿಯಲು ಪ್ರಾರಂಭಿಸಿತು. 1.48 ಗಂಟೆಗೆ ಮೇಲ್ಮೈಯಿಂದ 6 ಕಿ.ಮೀ. ಎತ್ತರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷ ಕಳೆದಿಕೊಂಡಿತು. ಆದರೆ 1.50ರ ವೇಳೆಗೆ ಚಂದ್ರನ ಮೇಲ್ಮೈಯಿಂದ 2.1 ಕಿ.ಮೀ. ಎತ್ತರದಲ್ಲಿರಬೇಕಾದರೆ, ನೌಕೆಯೊಂದಿಗಿನ ಸಂಪರ್ಕ ಕಡಿತಗೊಂಡಿತು. ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ 1.55 ನಿಮಿಷ ಆಗಿತ್ತು. ಇದನ್ನು 2.17 ಗಂಟೆಗೆ ಶಿವನ್‌ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್​​​ ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.

ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ1.55 ನಿಮಿಷ ಆಗಿತ್ತು. ಇದನ್ನು2.17 ಗಂಟೆಗೆ ಶಿವನ್‌ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್​​​ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ರಾಜಕೀಯ

    ಸಿದ್ದರಾಮಯ್ಯನವರ ಎದುರಾಳಿಯಾಗಿ ಅಖಾದಕ್ಕಿಳಿದ ‘ಎಲೆಕ್ಷನ್ ಕಿಂಗ್’.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….