ಸುದ್ದಿ

ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

27

ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ.

ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು ಅಧಿಕ ಉಷ್ಣದಿಂದ ಸಂಸ್ಕರಿಸಿ ಸಣ್ಣಗೆ ಪುಡಿಯಂತೆ ತಯಾರು ಮಾಡಲಾಗುತ್ತದೆ.

ಇದರಿಂದ ಮಾಸ್ಕ್ ಮಾಡಿಕೊಂಡರೆ ಮುಖದ ಮೇಲಿನ ಧೂಳು, ಮೃತ ಕಣಗಳು, ಮಲಿನವನ್ನು ತೊಲಗಿಸಿ ಅಂದ ನೀಡುತ್ತದೆ. ಆದರೆ ಇದನ್ನು ಹೆಚ್ಚಾಗಿ ಬಳಸಬಾರದು.

ಮಾಸ್ಕ್ ತೆಗೆದ ನಂತರ ತಕ್ಷಣ ದಿನ ಬಳಸುವ ಸಾಬೂನು, ಲೋಷನ್, ಮಾಯಿಸ್ಚರೈಸರ್ ಹಚ್ಚಿಕೊಳ್ಳಬೇಕು. ಇದು ಬಹಳ ಮುಖ್ಯ. ಇದನ್ನು ಮಾಡದಿದ್ದರೆ ತ್ವಚೆ ಹಾಳಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ