ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ.
ಚೆಕ್ ಬೌನ್ಸ್ ಆಗಲು ಹಲವು ಕಾರಣ : ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದಿರುವುದು. ಮೂರು ತಿಂಗಳ ಅವಧಿಗೆ ಮುನ್ನ ಚೆಕ್ ಇಶ್ಯೂ ಮಾಡಿರುವುದು. ಚೆಕ್‌ನಲ್ಲಿ ಸಮರ್ಪಕವಾಗಿ ಬರೆಯದಿರುವುದು. ಬ್ಯಾಂಕ್ ದಾಖಲೆಯಲ್ಲಿರುವ ಸಹಿಯು ಚೆಕ್‌ನಲ್ಲಿರುವ ಸಹಿಗೆ ತಾಳೆ ಹೊಂದದಿರುವುದು. ದಿನಾಂಕ ತಪ್ಪಾಗಿ ಬರೆಯುವುದು.
ನಿಮಗೆ ಕೊಟ್ಟಿರುವ ಚೆಕ್ ಏನಾದರೂ ಬೌನ್ಸ್ ಆದರೆ ನೀವು ಏನು ಮಾಡಬೇಕು : ಅದು ನೀವು ಒಬ್ಬ ಉದ್ಯಮಿಯಾಗಿ ಇರಬಹುದು ಅಥವಾ ಸಾಮಾನ್ಯ ವ್ಯಕ್ತಿಯಾಗಿರಬಹುದು ಎಲ್ಲರಿಗೂ ಒಂದೇ ಕಾನೂನು ಇದ್ದೇ ಇರುತ್ತದೆ ನಿಮಗೆ ಕೊಟ್ಟಿರುವ ಚೆಕ್ ಏನಾದರೂ ಬೌನ್ಸ್ ಆದರೆ ನೀವು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಮೊದಲನೇದಾಗಿ ಅವರು ಕೊಟ್ಟಿರುವ ಚೆಕ್ ಮೂರು ತಿಂಗಳ ವ್ಯಾಲಿಡಿಟಿ ಇರುತ್ತದೆ ಅಂದರೆ 90 ದಿನಗಳು ನೀವು ಮೊದಲು ಚೆಕ್ಕನ್ನು ಬ್ಯಾಂಕ್ ಆಗುತ್ತಿದೆ ಎಂದು ತಿಳಿದುಕೊಳ್ಳಿ.
ನಂತರ ಆ ಚೆಕ್ಕು ಬೌನ್ಸ್ ಆದರೆ! ಅವರ ಖಾತೆಯಲ್ಲಿ ಹಣ ಇಲ್ಲ ಎಂದು ಅರ್ಥ ಅವಾಗ ನೀವು 30 ದಿನದ ಒಳಗೆ ಅವರಿಗೆ ನೋಟೀಸ್ ಕೊಡಬೇಕು ಅದರಲ್ಲಿ ಅವರ ವಿಳಾಸವನ್ನು ತಿಳಿಸಬೇಕು ನೆನಪಿರಲಿ ವಿಳಾಸ ಕ್ರಮಬದ್ಧವಾಗಿ ಕರೆಕ್ಟ್ ಆಗಿರಬೇಕು ಇಲ್ಲದಿದ್ದರೆ ಅವರು ನೋಟಿಸ್ ಕೊಟ್ಟಿಲ್ಲ ಎಂದು ಹೇಳಿಬಿಡುತ್ತಾರೆ ಅವರೇನಾದರೂ ನೋಟಿಸ್ ಕೂಡ ಉತ್ತರಿಸಿಲ್ಲ ಅಂದರೆ ಅವರ ವಿರುದ್ಧ ಸೆಕ್ಷನ್ 138 ಪ್ರಕಾರ ಅವರಿಗೆ ಕೇಸ್ ದಾಖಲಿಸಬಹುದು ನಿಮಗೇನಾದರೂ ಚೆಕ್ ಬೌನ್ಸ್ ಆದರೆ ನೀವು ಕೂಡ ಈ ರೀತಿ ಮಾಡಿ ಇಲ್ಲದಿದ್ದರೆ ನಿಮ್ಮ ಹಣ ನಿಮಗೆ ವಾಪಸ್ ಬರುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.