ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.
ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.
ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.