ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ.

ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ ಚಿರು ಸರ್ಜಾ ಒಂದು ಮುದ್ದಾದ ನಾಯಿ ಮರಿಯನ್ನ ಗಿಫ್ಟ್ ಆಗಿ ಕೊಟ್ಟಿದ್ರು.

ಇದೀಗ ಚಿರು ಕುಟುಂಬ, ಅಭಿಮಾನಿವರ್ಗ ಶೋಕ ಸಾಗರದಲ್ಲಿ ಮುಳುಗಿದೆ. ಇಂದು ಮಧ್ಯಾಹ್ನದವರೆಗೆ ಚಿರು ನಿವಾಸದಲ್ಲಿ ಅಂತಿಮ ದರ್ಶನ ನಡೆಯಲಿದ್ದು, ಸಂಜೆ ವೇಳೆಗೆ ಸಹೋದರ ಧೃವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.