ಆರೋಗ್ಯ

ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

147

ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ.

ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ ಎಲ್ಲಾ ಗುಣ ಹೊಂದಿರುವುದರಿಂದಲೇ ತೆಂಗಿನ ಮರವನ್ನು ಕಲ್ಪವೃಕ್ಷವೆಂತಲೇ ಕರೆಯಲಾಗುತ್ತದೆ. ಧಾರ್ಮಿಕ ಮಹತ್ವದ ಜೊತೆಗೆ ಔಷಧಿಯ ಗುಣವನ್ನು ಹೊಂದಿದ್ದು, ವಿಟಮಿನ್,ಪೊಟಾಶಿಯಂ,ಫೈಬರ್,ಕ್ಯಾಲ್ಸಿಯಂ,ಮೆಗ್ನೀಶಿಯಂ ಮತ್ತು ಖನಿಜ ಗುಣವನ್ನು ಹೊಂದಿದೆ. ತೆಂಗಿನಲ್ಲಿ ಕೊಬ್ಬು ಹಾಗೂ ಕೊಲೆಸ್ಟ್ರಾಲ್ ಅಂಶವಿಲ್ಲ, ಹಾಗಾಗಿ ಬೊಜ್ಜು ಕರಗಲು ಸಹಾಯಮಾಡುತ್ತದೆ.

ಬೇಸಿಗೆಯಲ್ಲಿ ನೀರು ಸೇವನೆಗಿಂತ ಎಳನೀರು ಸೇವನೆಯಿಂದ ಹೆಚ್ಚು ಖುಷಿ ಕೊಡಲಿದೆ. ಕೇವಲ ಖುಷಿಯಲ್ಲದೇ ದೇಹವನ್ನು ಲವಲವಿಕೆಯಿಂದಲೂ ಇಡಲಿದೆ. ಆರೋಗ್ಯವಷ್ಟೇ ಅಲ್ಲದೆ ಇದರ ಸೇವನೆಯಿಂದ ಮುಖದ ತ್ವಚೆಯನ್ನು ಹೊಂದಿದೆ. ಶಕ್ತಿ ನೀಡುವ ಗುಣ ಹೊಂದಿರುವ ಎಳನೀರುನ್ನು ವ್ಯಾಯಾಮದ ನಂತರ ಸೇವನೆ ಮಾಡುವುದು ಸೂಕ್ತ, ಅತಿ ಹೆಚ್ಚು ವಿಟಮಿನ್ ಹೊಂದಿರುವ ಎಳನೀರು ಸೇವನೆ ದೇಹಕ್ಕೆ ಆರೋಗ್ಯಕರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.