ಆರೋಗ್ಯ

ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

67

ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ