ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು.

ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ ಕೆಲಸ ಮಾಡಬಲ್ಲದು. ಆದ್ದರಿಂದ ಇಂದಿನ ಲೇಖನದಲ್ಲಿ ಉದ್ಯೋಗ ಹರಸಲು ಹೇಗೆ ಹೆಚ್ಚು ವೃತ್ತಿಪರ ಸಂಪರ್ಕಗಳನ್ನು ಬೆಳೆಸಿಕೊಳ್ಳ ಬಹುದು ಎಂಬುದನ್ನು ಹಂತ ಹಂತವಾಗಿ ಈ ಕೆಳಗೆ ನೀಡಿದ್ದೇವೆ.

ನೀವು ಯಾವ ಕ್ಷೇತ್ರದಲ್ಲಿ ಉದ್ಯೋಗ ಬಯಸಿದ್ದೀರಿ, ಯಾವ ಉದ್ಯೋಗ ಮಾಡಬೇಕು ಎಂದುಕೊಂಡಿದ್ದೀರಿ, ಎಂತಹ ಕಂಪನಿಗಳಿಗೆ ಸೇರಬೇಕು ಎಂದುಕೊಂಡಿದ್ದೀರಿ ಎಂಬುದನ್ನು ನಿಮಗೆ ನೀವೆ ಮೊದಲು ಪ್ರಶ್ನಿಸಿಕೊಳ್ಳಿ. ನಿಮ್ಮ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕ ನಂತರ ಆ ಉದ್ಯೋಗಕ್ಕೆ ಸಂಬಂಧಪಟ್ಟಂತೆ ವೃತ್ತಿಪರರ ಸಂಪರ್ಕಗಳನ್ನು ಹೊಂದಬೇಕು.

ಉದ್ಯೋಗ ಹರಸುತ್ತಾ ಇನ್ನೂ ಹತಾಶರಾಗಿಯೇ ಉಳಿದಿರುವವರಿಗೆ, ಮತ್ತು ಹೊಸಬರು ಹೇಗೆ ವೃತ್ತಿಪರ ಸಂಪರ್ಕಗಳನ್ನು ಹೆಚ್ಚಿಸಿಕೊಳ್ಳುವುದು ಎಂಬುದನ್ನು ಈ ಕೆಳಗೆ ತಿಳಿಯಿರಿ. ಆಸಕ್ತ ಉದ್ಯೋಗದ ಆಧಾರದಲ್ಲಿ ಆರಂಭಿಸಿ. ನಿಮ್ಮ ಸ್ನೇಹಿತರೊಂದಿಗೆ ಚರ್ಚಿಸಿ. ನಿಮ್ಮ ಉದ್ಯೋಗದ ಬಗ್ಗೆ ನಿಖರ ಮಾಹಿತಿ ನೀಡಿ. ಗುರಿಗೆ ಸಹಾಯಕವಾಗಿರಲಿ ವೃತ್ತಿಪರ ಸಂಪರ್ಕ. ಒಳ್ಳೆಯ ಕೆಲಸಗಳಿಗೆ ಸ್ವಯಂ ಸೇವಕರಾಗಿ. ಫಾಲೋ ಅಪ್ ಮತ್ತು ಉದ್ದೇಶಗಳನ್ನು ಮರೆಯದಿರಿ. ವೃತ್ತಿಪರ ಸಂಪರ್ಕಗಳು ನಿಮಗೆ ಹೆಚ್ಚು ಮಾರ್ಗ ದರ್ಶನ ನೀಡುವ, ಸ್ಫೂರ್ತಿ ತುಂಬುವ, ಪ್ರೋತ್ಸಾಹ ನೀಡುವಂತಿರಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….