ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
contactus@malur.in
2nd floor, jai maruthi complex,
J.C circle, theru beedhi road,
hosakote, 562114,bangalore,
Karnataka, India.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…