ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ.

ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…