ಸುದ್ದಿ

ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

130

ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ.

ಟಿಕ್ ಟಾಕ್ ನಲ್ಲಿ ಡಿ ಖಾತೆ ಅತೀ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದ ಖಾತೆಯಾಗಿತ್ತು. 23 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಂತಹ ಈ ಖಾತೆ ಸಾಕಷ್ಟು ವಿಡಿಯೋಗಳನ್ನು ಕೂಡ ಶೇರ್ ಮಾಡಿದ್ದರು. ಶೇರ್ ಮಾಡಿದ್ದ ವಿಡಿಯೋಗಳೆಲ್ಲಾ ಲಕ್ಷಗಟ್ಟಲೆ ಲೈಕ್ಸ್ ಗಳನ್ನು ಡಿ ಖಾತೆ ಗಿಟ್ಟಿಸಿಕೊಳ್ಳುತ್ತಿತ್ತು. ಆದರೀಗ ಡಿ ಖಾತೆ ಡಿಲೀಟ್ ಮಾಡಲಾಗಿದ್ದು, ಚೀನಾ ವಸ್ತುಗಳನ್ನು, ಅಪ್ಲಿಕೇಷನ್ ಅನ್ನು ಬಳಸದಂ ತೆ ಸಂದೇಶ ನೀಡಿದ್ದಾರೆ.

ಇದೀಗ ಈ ಖಾತೆಯನ್ನು ಡಿಲಿಟ್ ಮಾಡಲಾಗಿದ್ದು, ‘ಟಿಕ್ ಟಾಕ್ ಅಪ್ಲಿಕೇಷನ್ ಅಲ್ಲಿ ಇದ್ದ ನಮ್ಮ ತೂಗುದೀಪ ‘ಡಿ’ ಟೀಮ್ ಖಾತೆಯನ್ನು ಪರಮನೆಂಟ್ ಆಗಿ ಡಿಲೀಟ್ ಮಾಡಲಾಗಿದೆ ಚೀನಾದ ಅಪ್ಲಿಕೇಷನ್ ಗಳನ್ನ ಮೊಬೈಲಿನಿಂದ ಕಿತ್ತು ಬಿಸಾಕೋಣ. ಟಿಕ್ ಟಾಕ್ ಸೇರಿದಂತೆ ಹಲವು ಅಪ್ಲಿಕೇಷನ್ ಗಳನ್ನು ಅನ್ ಇನ್ಸ್ಟಾಲ್ ಮಾಡಿದ್ದೇವೆ. ಇದು ಚೀನಾದ ವಿರುದ್ಧದ ನಮ್ಮ ಹೋರಾಟ. ನೀವೂ ಮಾಡಿ.. ಒತ್ತಾಯಿಸ್ತಿಲ್ಲ.’ ಎಂದು ಬರೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ