ವಿಚಿತ್ರ ಆದರೂ ಸತ್ಯ

ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

1248

ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ.

ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ.

ಹೌದು,, ಬಾಂಗ್ಲಾದೇಶದ ಮಂಡಿ ಬುಡಕಟ್ಟು ಎಂಬ ಸಮುದಾಯದಲ್ಲಿ ಈ ಪದ್ಧತಿ ಜಾರಿಯಲ್ಲಿದೆ. ಒರೊಲಾ ಡಾಲ್ಬೋಟ್ ಎಂಬ ಹೆಸರಿನ 30 ವರ್ಷದ ಮಹಿಳೆಯಿಂದ ಈ ಪದ್ಧತಿ ಮುಂದುವರೆದುಕೊಂಡು ಬಂದಿದೆ.

ಒರೊಲಾ ಡಾಲ್ಬೋಟ್ ಮೂರು ವರ್ಷದಲ್ಲಿರುವಾಗ ತಂದೆ ಸಾವನ್ನಪ್ಪಿದ್ದನಂತೆ. ಒರೊಲಾ ಡಾಲ್ಬೋಟ್ ತಾಯಿ ಎರಡನೇ ಮದುವೆಯಾದ್ಲಂತೆ. ಅಲ್ಲಿಂದ ಒರೊಲಾ ಡಾಲ್ಬೋಟ್ ಒಂಟಿಯಾದ್ಲಂತೆ.

ಒರೊಲಾ ಡಾಲ್ಬೋಟ್ ಗೆ 30 ವರ್ಷ ತುಂಬಿದಾಗ ಸತ್ಯ ಗೊತ್ತಾಯ್ತಂತೆ. ತಾಯಿಯ ಎರಡನೇ ಪತಿ ತಾನು ಮೂರು ವರ್ಷದಲ್ಲಿದ್ದಾಗ ತನ್ನನ್ನು ಮದುವೆಯಾಗಿದ್ದಾನೆ ಎಂಬುದು ತಿಳಿಯಿತಂತೆ.

ಅಲ್ಲಿಂದ ತಂದೆಯನ್ನೇ ಪತಿ ಎಂದುಕೊಂಡಳಂತೆ. ಒರೊಲಾ ಡಾಲ್ಬೋಟ್ ನಂತ್ರ ಇಲ್ಲಿ ಜನಿಸುವ ಪ್ರತಿಯೊಬ್ಬ ಹೆಣ್ಣು ಮಗಳೂ ತಂದೆಯನ್ನೇ ಮದುವೆಯಾಗ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ