ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.
ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು. ಅದರ ಜೊತೆಗೆ ಗ್ಲಾಸ್ ದ್ವೀಪಗಳು ಹಾಗೂ ಚಂದ ಚಂದದ ವೆರೈಟಿ ಕ್ಯಾಂಡಲ್ಗಳು.ದೀಪಗಳ ಹಬ್ಬ ದೀಪಾವಳಿ, ಕತ್ತಲೆ ಅಂಧಕಾರವನ್ನು ಓಡಿಸುವುದರ ಸೂಚಕ. ತಮ್ಮ ಮನೆಯಲ್ಲಿ ಅಂದ ಚಂದದ ದೀಪಗಳನ್ನು ಹಚ್ಚಬೇಕು. ಹಬವನ್ನು ಗ್ರಾಂಡ್ ಆಗಿ ಸೆಲೆಬ್ರೇಟ್ ಮಾಡಬೇಕು ಅಂದುಕೊಳ್ಳೋರೆ ಜಾಸ್ತಿ ಅಂತವರಿಗಾಗಿ ವೆರೈಟೆ ವೆರೈಟಿ ದೀಪಗಳಿದ್ದು ಗ್ರಾಹಕರನ್ನು ಮಾರುಕಟ್ಟೆಯಲ್ಲಿ ಸೆಳಿತಿವೆ.
ಇನ್ನೂ ಮಣ್ಣಿನ ದೀಪಗಳ ಮೇಲಿನ ಚಿತ್ತಾರ ಗ್ರಾಹಕರನ್ನು ಸೇಳಿತಾ ಇದ್ದು 5 ರೂ ನಿಂದ ಹಿಡಿದು 5 ಸಾವಿರ ರೂಪಾಯಿವರೆಗಿನ ಡಿಫರೆಂಟ್ ದೀಪಗಳನ್ನು ಕಾಣಬಹುದಾಗಿದೆ. ಅದ್ರಲ್ಲೂ ಡಿಫರೆಂಟ್ ಡಿಫರೆಂಟ್ ಹ್ಯಾಂಗಿಂಗ್ ಲ್ಯಾಂಪ್ಗಳಿದ್ದು ವೆರೈಟಿ ವೆರೈಟಿ ಕಲರ್ನಿಂದ ಅಟ್ರಾಕ್ಟ್ ಮಾಡ್ತಿವೆ.
ದೀಪಾವಳಿ ಹಬ್ಬ ಅಂದರೆ ದೀಪಗಳನ್ನು ಬೆಳಗಿಸೋದು, ಹೊಸತನವನ್ನು ಸಂಭ್ರಮದಿಂದ ಆಚರಿಸೋದು . ಇನ್ನೂ ನಿಮ್ಮ ಹಬ್ಬವನ್ನು ಮಾರುಕಟ್ಟೆಯಲ್ಲಿ ಒಂದಕ್ಕಿಂತ ಒಂದು ಸುಂದರವಾಗಿರೋ ದಿಯಾಗಳು ಮತ್ತಷ್ಟು ಹೆಚ್ಚಿಸೋದ್ರಲ್ಲಿ ಯಾವುದೇ ಸಂಶಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…