ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .
ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್‍ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.
ಪ್ರತಾಪ್‍ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್‍ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್‍ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…