ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?
ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ