ಜ್ಯೋತಿಷ್ಯ

ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

127

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.     .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.