ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ ಹೇಳಿಕೊಡುತ್ತೇನೆ ಅದಕ್ಕಾಗಿ ಈ ವಿಷಯವನ್ನು ಪೂರ್ತಿ ಓದಿ ಮೊದಲಿಗೆ ಸೀಬೆಕಾಯಿಯಲ್ಲಿ ಒಳ್ಳೆ ವಿಟಮಿನ್ ಇರುತ್ತದೆ ಸೀಬೆಕಾಯಿ ತಿನ್ನುವುದರಿಂದ ಕೂಡ ಶುಗರ್ ಮತ್ತು ಮಧುಮೇಹ ಕಾಯಿಲೆಯನ್ನು ನಾವು ಕಡಿಮೆ ಮಾಡಿಕೊಳ್ಳಬಹುದು.

ಆದರೆ ಇವಾಗ ನಾವು ಹೇಳುತ್ತಿರುವುದು ಏನಪ್ಪಾ ಅಂದರೆ ಸೀಬೆ ಎಲೆಯನ್ನು ತೆಗೆದುಕೊಂಡು ನೀವು ಚೆನ್ನಾಗಿ ತೊಳೆದು ಒಂದು 200ml ನೀರನ್ನು ಹಾಕಿ ಗ್ಯಾಸ್ ಮೇಲೆ ಕುದಿಸಿ ನಂತರ ಆ ನೀರನ್ನು ತೆಗೆದುಕೊಂಡು ನೀವು ಕುಡಿಯುವುದರಿಂದ ಅಂದರೆ ಬೆಳಿಗ್ಗೆ ಖಾಲಿ ಹೊಟ್ಟೆಗೆ ಮತ್ತೆ ರಾತ್ರಿ ಕುಡಿಯುವುದರಿಂದ ನಿಮ್ಮ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ ಹಾಗೂ ನೀವು ಸಕ್ಕರೆ ಕಾಯಿಲೆ ಮತ್ತು ಮಧುಮೇಹ ಕಾಯಿಲೆಯಿಂದ ದೂರವಿರಬಹುದು ಮತ್ತು ನಿಮಗೇನಾದರೂ ಮಂಡಿನೋವು ಅಥವಾ ಹೃದಯದ ಸಮಸ್ಯೆ ಕಿಡ್ನಿ ಸಮಸ್ಯೆ ಇದ್ದರೂ ಕೂಡ ಕುಡಿಯಬಹುದು ತುಂಬಾ ಒಳ್ಳೆಯದು ಏಕೆಂದರೆ ಸೀಬೆಕಾಯಿ ಎಲೆಯಲ್ಲಿ ತುಂಬಾ ವಿಟಮಿನ್ ಇರುತ್ತದೆ ಮತ್ತು ಪೋಷಕ ಅಂಶಗಳು ಕೂಡ ಇರುತ್ತದೆ ನೀವು ಈ ಪ್ರಯೋಗವನ್ನು ಮಾಡಿ ನಿಮ್ಮ ಶುಗರ್ ಮತ್ತು ಮಧುಮೇಹ ಕಾಯಿಲೆ ಬೇಗನೆ ಹತೋಟಿಗೆ ಬರುತ್ತದೆ. ಸೀಬೆ ಎಲೆಯನ್ನು ಸೇವಿಸುವುದರಿಂದ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.