ಜ್ಯೋತಿಷ್ಯ

ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

71

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಜೀವನವಿಡೀ ಬರೀ ಹೊಯ್ದಾಟಗಳೇ ಎಂದು ದಿಗಿಲುಪಡುವ ಸಂಭವ ಜಾಸ್ತಿ ಇದೆ. ಆದರೆ ಇದಕ್ಕೆ ಮಕ್ಕಳಿಂದಲೇ ಪರಿಹಾರ ಸಾಧ್ಯ. ಮಕ್ಕಳು ತಮ್ಮ ಶೈಕ್ಷ ಣಿಕ ಕ್ಷೇತ್ರದಲ್ಲಿ ಮುಂದೆ ಬರುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ವಿನಾಕಾರಣ ಬಳಸು ದಾರಿಗಳನ್ನು ಹಿಡಿದು ಬಳಲಿಕೆಗೆ ತುತ್ತಾಗದಿರಿ. ತಿಳಿದವರ ಬಳಿ ಮಾಹಿತಿ ಪಡೆದು ಗೆಲ್ಲುವ ಹೇರಳ ಅವಕಾಶಗಳು ಇವೆ. ಮಾತಿನ ಭರದಲ್ಲಿ ಸುಳ್ಳು ಆಶ್ವಾಸನೆ ನೀಡದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಗಾಳಿಗೆ ಗುದ್ದಿ ಮೈನೋಯಿಸಿಕೊಳ್ಳದಿರಿ. ನಿಮ್ಮ ಕಾರ್ಯದಲ್ಲಿನ ಉತ್ತಮ ತರ್ಕವು ನಿಮ್ಮ ಸಾಮರ್ಥ್ಯ‌ಕ್ಕೆ ದಾರಿ ತೋರಲಿವೆ. ಕೆಲವರು ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮ ವಿಚಾರದಲ್ಲಿ ಅನುಪಮ, ಅಭಿಮಾನ, ಆದರ ಇಟ್ಟುಕೊಂಡ ನಿಮ್ಮ ಆಪ್ತ ಬಂಧುವರ್ಗ ನಿಮಗೆ ಸಹಾಯ, ಸಹಕಾರ ನೀಡುವರು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮನ್ನು ಹೀಯಾಳಿಸುವ ಜನ ಎದುರಾಗುವರು. ಆದರೆ ಅದಕ್ಕಾಗಿ ವ್ಯಥೆ ಪಡದಿರಿ. ನಿಂದಿಸಿದ ಜನರೇ ಶರಣಾಗುವ ಕಾಲ ಸನ್ನಿಹಿತವಾಗಿದೆ. ಅವರೆಲ್ಲರೂ ನಿಮ್ಮ ವಿಚಾರಧಾರೆಗೆ ಬೆಲೆ ನೀಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಅಡಕೆ ಕದ್ದಮಾನ ಆನೆ ಕೊಟ್ಟರೂ ಬರದು. ಹಾಗಾಗಿ ನಿಮ್ಮ ನಡೆ ನುಡಿಯಲ್ಲಿ ಬಹು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಲ್ಪ ಸೋಲನ್ನೆ ಕಂಡು ಗಹಗಹಿಸಿ ನಗುವವರನ್ನು ನಿರ್ಲಕ್ಷಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಹೈರಾಣಾಗುವ ಬೆಳವಣಿಗೆಗಳು ಕಂಡುಬರುತ್ತವೆ. ಮಾತು ಬೆಳ್ಳಿ, ಮೌನ ಬಂಗಾರ ಎಂದರು ಹಿರಿಯರು. ಆದಷ್ಟು ಮೌನವಾಗಿರಿ. ಇದರಿಂದ ನಿಮಗೆ ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮಗೆ ನಿಮ್ಮ ಸ್ವಂತ ಬಲದ ಮೇಲೆ ನಂಬಿಕೆ ಇರಬೇಕು. ಆದರೆ ಕಾರ್ಯ ಸಾಫಲ್ಯತೆ ತಿಳಿದಷ್ಟು ಸುಲಭವಾಗಿ ಇರಲಾರದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡುವುದು ಒಳಿತು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಕಚೇರಿ ಕೆಲಸ ಕಾರ್ಯಗಳಲ್ಲಿ ಅಚ್ಚಕಟ್ಟುತನ ತೋರುವ ನಿಮಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು. ಕಚೇರಿಯಲ್ಲಿ ಆಗದವರು ನಿಮ್ಮನ್ನು ಕೆಣಕುವ ಸಾಧ್ಯತೆ ಇದೆ. ಅವರೆಲ್ಲರನ್ನು ಚಾಣಾಕ್ಷತನದಿಂದ ದೂರ ಇಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಪರಿಪೂರ್ಣವಾದುದು ಇನ್ನೂ ನಿಮಗೆ ದಕ್ಕಿಲ್ಲ. ಅದಕ್ಕಾಗಿ ಚಾತಕಪಕ್ಷಿಯಂತೆ ತಾಳ್ಮೆಯಿಂದ ಕಾಯುವುದು ಒಳಿತು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಒಳಿತಾಗುವುದು. ನಂತರ ಯಾರೂ ನಿಮ್ಮನ್ನು ಪ್ರಶ್ನಿಸುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಕೃಪಾಸಿಂಧುವಾದ ಭಗವಾನ್‌ ಶ್ರೀಹರಿಯನ್ನು ಆರಾಧಿಸಿ. ಆತನ ಅನುಗ್ರಹದಿಂದ ಲಕ್ಷ್ಮಿಯ ಆಗಮನದ ದಾರಿ ಸುಲಲಿತವಾಗುವುದು. ಹೆಣ್ಣುಮಕ್ಕಳಿಗೆ ಗೌರವ ಕೊಡಿ. ಸಾಧ್ಯವಾದರೆ ಕುಮಾರಿ ಪೂಜೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.