ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ.

ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು.

ನಿಮ್ಮ ಶಕ್ತಿಗನುಸಾರವಾಗಿ 12, 21, 28, 48,54, 78, 108, 1008 ದೀಪಗಳನ್ನಿಟ್ಟು ದೀಪಾರಾಧನೆ ಮಾಡಬೇಕು. 12 ದೀಪಗಳಿಂದ ಆರಂಭವಾಗಿ 1008 ದೀಪಗಳವರೆಗೆ ನಿಮ್ಮ ಶಕ್ತಿಗನುಸಾರವಾಗಿ ಇರಿಸಿ ದೀಪಾರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ. ಅಲಂಕಾರ ಎಂದು ಹೆಚ್ಚು ದೀಪಗಳನ್ನು ಇರಿಸುವ ಬದಲು ಮಿತವಾಗಿ ದೀಪಗಳನ್ನು ಇರಿಸಿದರೆ ಉತ್ತಮ.

ವ್ಯವಸ್ಥಿತವಾಗಿ ದೀಪಗಳನ್ನು ಇರಿಸುವುದರಿಂದ ದರಿದ್ರತನ, ಆಲಸ್ಯತನ ನಿವಾರಣೆಯಾಗಿ ಸುಲಭವಾಗಿ ಕಷ್ಟದ ಕೆಲಸ ಕಾರ್ಯಗಳು ನೆರವೇರುತ್ತವೆ.ಹೀಗೆ ವ್ಯವಸ್ಥಿತ ಮತ್ತು ಕ್ರಮಬದ್ಧ ದೀಪಾರಾಧನೆಯಿಂದ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಬಹುದು ಎನ್ನುವ ನಂಬಿಕೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…