ಸುದ್ದಿ

ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

109

ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ