ಸುದ್ದಿ

ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

83

ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ.

ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ ತಾಯಿಯ ಪ್ರೀತಿ ತೋರಿಸುತ್ತಾ, ಬೆಕ್ಕಿನ ಮರಿ ಹತ್ತಿರ ಬಂದ ತಕ್ಷಣ ಮಲಗಿ ಹಾಲನ್ನು ನೀಡುತ್ತದೆ. ಈ ನಾಯಿ ಹಾಲಿಗಾಗಿ ಬರುವ ಬೆಕ್ಕಿನ ಮರಿಗಳನ್ನು ಎಂದಿಗೂ ದೂರ ಮಾಡಿಲ್ಲ. ಸದ್ಯ ಈ ಬೆಕ್ಕು ಮತ್ತು ನಾಯಿಯ ಸಂಬಂಧವನ್ನು ನೋಡಿ ಮನೆಯವರಿಗೂ ಅಚ್ಚರಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ