ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು.
ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.
ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ. ನೋಡಲು ಮುಳ್ಳಾಗಿರುತ್ತದೆ. ಹೊರ ಭಾಗ ಗುಲಾಬಿ ಬಣ್ಣ ಹಾಗೂ ಒಳಗಡೆ ಬಿಳಿ ಜೊತೆ ಕಪ್ಪು ಚುಕ್ಕಿಯ ಬೀಜಗಳಿರುತ್ತವೆ ಈ ಹಣ್ಣಿಗೆ. ಈ ಡ್ರಾಗನ್ ಫ್ರೂಟ್ ತಿಂದರೇನು ಲಾಭ?
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಇರುವ ಈ ಹಣ್ಣು ಡಯಟ್ ಮಾಡುವವರಿಗೆ ಸಿಕ್ಕಾಪಟ್ಟೆ ಫೆವರೇಟ್.
ದೇಹದಲ್ಲಿರುವ ಅನ್ಸ್ಯಾಚುರೇಟೆಡ್ ಫ್ಯಾಟ್ / ಕೆಟ್ಟ ಫ್ಯಾಟ್ಗಳನ್ನು ಕರಗಿಸುತ್ತದೆ. ಹೃದಯಕ್ಕೆ ಹರಿಯುವ ರಕ್ತವನ್ನು ಈ ಹಣ್ಣು ಶುದ್ಧೀಕರಿಸುತ್ತದೆ.
ಡ್ರಾಗನ್ ಫ್ರೂಟ್ನಲ್ಲಿ ಫೈಬರ್ ಅಂಶ ಹೆಚ್ಚಿದ್ದು, ಮಲಬದ್ಧತೆ ಅಥವಾ ಅಜೀರ್ಣ ಸಮಸ್ಯೆಯನ್ನು ನಿವಾರಿಸಬಲ್ಲದು.
ವಯಸ್ಸಾಗುತ್ತಿದ್ದಂತೆ ಮುಖದ ಚರ್ಮ ಸುಕ್ಕು ಸಾಮಾನ್ಯ. ಆದರೆ ಅದನ್ನು ತಪ್ಪಿಸುವ ಶಕ್ತಿ ಡ್ರಾಗನ್ ಫ್ರೂಟ್ಗಿದೆ.
ಫೇಸ್ ಮಾಸ್ಕ್ ಹೆಚ್ಚಾಗಿ ಮಾರಾಟವಾಗುತ್ತಿದೆ. ತ್ವಚೆಯ ಸೌಂದರ್ಯ ಹೆಚ್ಚಿಸುವಲ್ಲಿಯೂ ಈ ಫ್ರೂಟ್ ಮುಖ್ಯ ಪಾತ್ರವಹಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…