ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು.
ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.

ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ. ನೋಡಲು ಮುಳ್ಳಾಗಿರುತ್ತದೆ. ಹೊರ ಭಾಗ ಗುಲಾಬಿ ಬಣ್ಣ ಹಾಗೂ ಒಳಗಡೆ ಬಿಳಿ ಜೊತೆ ಕಪ್ಪು ಚುಕ್ಕಿಯ ಬೀಜಗಳಿರುತ್ತವೆ ಈ ಹಣ್ಣಿಗೆ. ಈ ಡ್ರಾಗನ್ ಫ್ರೂಟ್ ತಿಂದರೇನು ಲಾಭ?
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಇರುವ ಈ ಹಣ್ಣು ಡಯಟ್ ಮಾಡುವವರಿಗೆ ಸಿಕ್ಕಾಪಟ್ಟೆ ಫೆವರೇಟ್.
ದೇಹದಲ್ಲಿರುವ ಅನ್ಸ್ಯಾಚುರೇಟೆಡ್ ಫ್ಯಾಟ್ / ಕೆಟ್ಟ ಫ್ಯಾಟ್ಗಳನ್ನು ಕರಗಿಸುತ್ತದೆ. ಹೃದಯಕ್ಕೆ ಹರಿಯುವ ರಕ್ತವನ್ನು ಈ ಹಣ್ಣು ಶುದ್ಧೀಕರಿಸುತ್ತದೆ.

ಡ್ರಾಗನ್ ಫ್ರೂಟ್ನಲ್ಲಿ ಫೈಬರ್ ಅಂಶ ಹೆಚ್ಚಿದ್ದು, ಮಲಬದ್ಧತೆ ಅಥವಾ ಅಜೀರ್ಣ ಸಮಸ್ಯೆಯನ್ನು ನಿವಾರಿಸಬಲ್ಲದು.
ವಯಸ್ಸಾಗುತ್ತಿದ್ದಂತೆ ಮುಖದ ಚರ್ಮ ಸುಕ್ಕು ಸಾಮಾನ್ಯ. ಆದರೆ ಅದನ್ನು ತಪ್ಪಿಸುವ ಶಕ್ತಿ ಡ್ರಾಗನ್ ಫ್ರೂಟ್ಗಿದೆ.
ಫೇಸ್ ಮಾಸ್ಕ್ ಹೆಚ್ಚಾಗಿ ಮಾರಾಟವಾಗುತ್ತಿದೆ. ತ್ವಚೆಯ ಸೌಂದರ್ಯ ಹೆಚ್ಚಿಸುವಲ್ಲಿಯೂ ಈ ಫ್ರೂಟ್ ಮುಖ್ಯ ಪಾತ್ರವಹಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.