News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

367

ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ.

ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ.

ಮೊದಲಿಗೆ ಆಗಲಕಾಯಿ ಎಲೆಯನ್ನು ತೆಗೆದುಕೊಂಡು ರಸವನ್ನು ಮಾಡಿ ನಂತರ ಅದನ್ನು ಮಜ್ಜಿಗೆ ಬೆರೆಸಿ ಕುಡಿಯಿರಿ ಮತ್ತು ಆದಷ್ಟು ತರಕಾರಿ ಮತ್ತು ಹಣ್ಣುಗಳನ್ನು ಜ್ಯೂಸ್ ಮಾಡಿಕೊಂಡು ಕುಡಿಯಿರಿ ಇದರಿಂದ ನಿಮಗೆ ಮದ್ಯಪಾನ ಮಾಡುವುದು ದೂರವಾಗುತ್ತದೆ. 

5 ಖರ್ಜೂರವನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿ ಅದನ್ನು ಕುಡಿಯುವುದರಿಂದ ನೀವು ಬೇಗನೆ ಮದ್ಯಪಾನ ಸೇವನೆ ಮಾಡುವುದನ್ನು ಬಿಟ್ಟು ಬಿಡುತ್ತೀರಾ ಹಾಗೂ ಓಂ ಕಾಳನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ ಮತ್ತು ತುಳಸಿ ಎಲೆ ಕರಿಮೆಣಸು ಹಾಕಿ ಮಿಶ್ರಣ ಮಾಡಿ ಕುಡಿಯಿರಿ ಹಾಗೂ ದಂಡಿನ ಬೇರೇನು ನೀರಿನೊಳಗೆ ಹಾಕಿ ಕುದಿಸಿ ಕುಡಿಯುವುದರಿಂದ ನಿಮಗೆ ಬೇಗನೆ ಕುಡಿತವನ್ನು ಬಿಡಬಹುದು.

ಸೇಬುಹಣ್ಣಿನ ಜ್ಯೂಸ್ ಮಾಡಿ ಬೆಳಿಗ್ಗೆ 2 ಗ್ಲಾಸ್ , ಸಂಜೆ 2 ಗ್ಲಾಸ್ ಕುಡಿಯಿರಿ. ಹೀಗೆ ಮಾಡಿದ್ರೆ ಕುಡಿತದಿಂದ ಪಾರಾಗಬಹುದು. ಹಾಗೆ ದ್ರಾಕ್ಷಿ ಜ್ಯೂಸನ್ನು ದಿನ ಒಂದು ಗ್ಲಾಸ್ ಕುಡಿಯಿರಿ. ಇದು ಕುಡಿಬೇಕು ಎಂಬ ಒತ್ತಡವನ್ನು ತಡೆಯುತ್ತದೆ. ಹಸಿ ಖರ್ಜೂರ 4-5 ನ್ನು ದಿನ ಬೆಳಿಗ್ಗೆ1 ಬಾರಿ ಹಾಗು ಸಂಜೆ 1 ಬಾರಿ ತಿನ್ನಿ. ಇದನ್ನು ತಿನ್ನುವುದರಿಂದ ಕುಡಿಯಲು ಹೋದಾಗ ಅದರ ವಾಸನೆ ಕಿರಿಕಿರಿಯಾಗುವಂತೆ ಮಾಡುತ್ತದೆ.

1 ಗ್ಲಾಸ್ ಮಜ್ಜಿಗೆಗೆ 3 ಚಮಚ ಹಾಗಲಕಾಯಿ ಜ್ಯೂಸ್ ಹಾಕಿ ಮಿಕ್ಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹಾಗೆ 1 ಗ್ಲಾಸ್ ನೀರಿಗೆ 1 ಚಮಚ ನಿಂಬೆರಸ ಮಿಕ್ಸ್ ಮಾಡಿ ದಿನಕ್ಕೆ ಒಂದು ಬಾರಿ ಕುಡಿಯಿರಿ. ಹಾಗೆ 1 ಗ್ಲಾಸ್ ನೀರಿಗೆ 15-20 ಕಾಳುಮೆಣಸು ಹಾಗು 7-8 ತುಳಸಿ ಎಲೆ ಹಾಕಿ ರಾತ್ರಿಯಿಡಿ ನೆನೆಸಿಟ್ಟು ಬೆಳಿಗ್ಗೆ ಸೊಸಿ ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹೀಗೆ 1ರಿಂದ 11/2 ತಿಂಗಳು ರೆಗ್ಯುಲರ್ ಈ ಮನೆಮದ್ದಗಲನ್ನು ಉಪಯೋಗಿಸಿದರೆ ಕುಡಿತದ ಚಟದಿಂದ ದೂರವಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…

  • ದೇವರು

    ಸಂಜೆ ಹೊತ್ತು ಕಸ ಗುಡಿಸಿ ಹೊರ ಹಾಕಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…