ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು.
ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಬಹುದಾಗಿದೆ ಎಂದು ಹೇಳಿದರು. ಪ್ರಸ್ತುತ ಒಂದೊಂದು ರಾಜ್ಯವು ಒಂದೊಂದುವಿನ್ಯಾಸದ ಆರ್‍ಡಿ ಮತ್ತು ಡಿಎಲ್‍ಗಳನ್ನು ವಿತರಿಸುತ್ತಿವೆ. ನಾಳೆಯಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಡಿಎಲ್ ಮತ್ತು ಆರ್‍ಸಿಗಳ ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.
ನೂತನ ಸ್ಮಾರ್ಟ್ ಡಿಎಲ್ ಹಾಗೂ ಆರ್‍ಸಿಗಳ ಬಣ್ಣ, ವಿನ್ಯಾಸಗಳು ಎಲ್ಲಾ ರಾಜ್ಯಗಳಲ್ಲಿಯೂ ಒಂದೇ ಆಗಿರಲಿದೆ. ವಿಶೇಷವಾಗಿ ಈ ಕಾರ್ಡ್‍ಗಳಲ್ಲಿ ಮೈಕ್ರೋ ಚಿಪ್ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆಯೂ ಇರಲಿದೆ. ಇದು ನಿಯರ್ ಫೀಲ್ಡ್ ಕಮ್ಯೂನಿಕೇಶನ್(ಎನ್‍ಎಫ್‍ಸಿ) ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಈ ಕಾರ್ಡ್‍ಗಳನ್ನು ಮೆಟ್ರೋ ಹಾಗೂ ಎಟಿಎಮ್ ಕಾರ್ಡ್‍ಗಳ ರೀತಿಯಲ್ಲೂ ಬಳಸಬಹುದಾಗಿದೆ.
# ಡಿಎಲ್ಹಾಗೂ ಆರ್‍ಸಿಗಳಲ್ಲಿರುವ ಭದ್ರತಾಕ್ರಮಗಳು: ನೂತನ ಸ್ಮಾಟ್ ಡಿಎಲ್ಹಾಗೂ ಆರ್ಸಿಗಳಲ್ಲಿ ಅಳಿಸಲಾರದಂತೆ ಗಿಲ್ಲೋಚ್ ಪ್ರಿಂಟಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದಲ್ಲದೆ ಇದಕ್ಕೆ ಬಳಸಲಾದ ಬಣ್ಣಗಳು ನೇರಾಳಾತಿತಾ ಬಣ್ಣಗಳಿಂದ ಕೂಡಿದ್ದರಿಂದ ಯಾವುದೇ ರೀತಿಯಲ್ಲಿ ಬಣ್ಣಬದಲಾಗುವುದಿಲ್ಲ. ಸೂಕ್ಷ್ಮ ರೀತಿಯಲ್ಲಿ ಅಕ್ಷರಗಳನ್ನುಮುದ್ರಿಸಲಾಗಿರುತ್ತದೆ. ನಿರ್ದಿಷ್ಟ ಗುರುತಿನ ಪುರಾವೆ(ಹೊಲೊಗ್ರಾಮ್)ಬಳಕೆ ಮಾಡಿರಲಾಗುತ್ತದೆ. ಹಿಂಬದಿ ಹಾಗೂ ಮುಂಭಾಗದಲ್ಲಿವಾಟರ್ ಮಾರ್ಕ್ ಮೂಲಕ ರಾಜ್ಯಅಥವಾ ಕೇಂದ್ರ ಸರ್ಕಾರಗಳ ಅಧಿಕೃತಚಿಹ್ನೆಗಳನ್ನು ಮುದ್ರಿಸಲಾಗಿರುತ್ತದೆ.
# ಯಾಕೆವಿತರಣೆ? ದರ ಎಷ್ಟು? : ಮಾಹಿತಿಗಳಪ್ರಕಾರ ಪ್ರತಿನಿತ್ಯ ಹೊಸ ಹಾಗೂ ಪರಿಷ್ಕೃತ32,000 ಡಿಎಲ್‍ಗಳನ್ನು ವಿತರಿಸಲಾಗುತ್ತಿದೆ. ಇದಲ್ಲದೇಹೊಸ ನೋಂದಣಿ ಹಾಗೂ ಮರುನೋಂದಣಿಯ ಸುಮಾರು 43 ಸಾವಿರ ಕಾರ್ಡುಗಳನ್ನು ದೇಶದಲ್ಲಿವಿತರಿಸಲಾಗುತ್ತಿದೆ. ಹೀಗಾಗಿ ಹೊಸ ಮಾದರಿಯವಿಶೇಷ ತಂತ್ರಜ್ಞಾನ ಹೊಂದಿರುವ ಕಾರ್ಡ್‍ಗಳನ್ನು ಬಿಡುಗಡೆಮಾಡುವ ಮೂಲಕ ಸಮಯದ ಉಳಿತಾಯಹಾಗೂ ಎಲ್ಲಾ ಮಾಹಿತಿಗಳನ್ನು ಒಂದೆಡೆಸಿಗುವಂತೆ ಮಾಡಲು ರಸ್ತೆ ಸಾರಿಗೆಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಈಹಿಂದೆ ಮಾಧ್ಯಮಗಳಲ್ಲಿ ಪ್ರಕಟವಾದಂತೆ ಇಂದು ಮುದ್ರಿತವಾಗುತ್ತಿರುವ ಪ್ರತಿಕಾರ್ಡ್ ದರಕ್ಕಿಂತ 15 ರೂ. ಮಾತ್ರ ಹೆಚ್ಚಳವಾಗುತ್ತದೆಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ