ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ ಇನ್ನು ಬ್ರಿಟಿಷರು ನಮ್ಮ ದೇಶದ ಮೇಲೆ ಮೊದಲ ದಂಡೆತ್ತಿ ಬಂದರು.
ಇನ್ನು ಏಲಕ್ಕಿಯನ್ನ ಎಲ್ಲರೂ ನೋಡಿರುತ್ತಾರೆ, ಏಲಕ್ಕಿ ಅನ್ನುವುದು ಸುಹಾಸನೆಯನ್ನ ಬೀರುವ ವಸ್ತುವಾಗಿದೆ ಮತ್ತು ಆಹಾರಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಏಲಕ್ಕಿ. ಸ್ನೇಹಿತರೆ ಏಲಕ್ಕಿ ಕೇವಲ ಸುಹಾಸನೆಯನ್ನ ಮಾತ್ರ ಬಿರುವುದಲ್ಲದೆ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದೆ, ಏಲಕ್ಕಿಯ ಬೆಲೆ ಮಾರುಕಟ್ಟೆಯಲ್ಲಿ ತುಂಬಾ ಹೆಚ್ಚು ಯಾಕೆ ಅಂದರೆ ಅದನ್ನ ಬೆಳೆಯುವವರ ಸಂಖ್ಯೆ ಕಡಿಮೆ ಮತ್ತು ಉಪಯೋಗಿಸುವವರ ಸಂಖ್ಯೆ ಜಾಸ್ತಿ.
ಇನ್ನು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿನ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ ಮತ್ತು ಹೀಗೆ ಮಾಡುವುದರಿಂದ ಶರೀರದಲ್ಲಿ ಇರುವ ಎಲ್ಲಾ ವಿಷಕಾರಿ ಪದಾರ್ಥಗಳು ನಮ್ಮ ದೇಹದಿಂದ ಹೊರಹೋಗುತ್ತದೆ. ಇನ್ನು ರಕ್ತ ಪ್ರಸರಣೆಯನ್ನ ಚುರುಕು ಮಾಡುವಲ್ಲಿ ಏಲಕ್ಕಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.
ಇನ್ನು ನಾವು ತಿನ್ನುವ ಆಹಾರಗಳಲ್ಲಿ ಅದೆಷ್ಟೋ ಪದಾರ್ಥಗಳು ಜೀರ್ಣವಾಗದೇ ಹೊಟ್ಟೆಯಲ್ಲಿ ಹಾಗೆ ಉಳಿದು ಅಸಿಡಿಟಿ ಮತ್ತು ಅಜೀರ್ಣದ ಸಮಸ್ಯೆಗಳು ಬರುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನ ಎದುರಿಸಬೇಕಾಗುತ್ತದೆ, ಇನ್ನು ಈ ನೀವು ಈ ವಿಧಾನವನ್ನ ಪಾಲನೆ ಮಾಡುವುದರಿದ ಈ ಸಮಸ್ಯೆಗಳನ್ನ ನಿವಾರಣೆ ಮಾಡಿಕೊಳ್ಳಬಹುದು.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿ ಮತ್ತು ಊರುಗು ಬೆಚ್ಚಗಿನ ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ಯಾವುದೇ ಔಷಧಿಗಳ ಅವಶ್ಯಕತೆ ಇರುವುದಿಲ್ಲ. ಶರೀರದ ತೂಕ ಅನ್ನುವುದು ಈಗಿನ ಕಾಲದಲ್ಲಿ ದೊಡ್ಡ ಸಮಸ್ಯೆಯಾಗಿದೆ, ಇನ್ನು ಜನರು ತಮ್ಮ ತೂಕವನ್ನ ಇಳಿಸಿಕೊಳ್ಳಲು ನಾನಾ ರೀತಿಯ ಪ್ರಯೋಗವನ್ನ ಮಾಡುತ್ತಾರೆ, ಆದರೆ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.
ಇನ್ನು ಕೆಲವರಿಗೆ ರಾತ್ರಿಯ ಸಮಯ ಸರಿಯಾಗಿ ನಿದ್ರೆ ಬರುವುದಿಲ್ಲ ಮತ್ತು ಇಂತಹ ಸಮಸ್ಯೆ ಅನುಭವಿಸುತ್ತಿರುವವರು ಈ ವಿಧಾನವನ್ನ ಕೆಲವು ದಿನಗಳ ಕಾಲ ಪಾಲನೆ ಮಾಡಿದರೆ ಅವರ ಸಮಸ್ಯೆ ನಿವಾರಣೆ ಆಗಲಿದೆ. ಇನ್ನು ನಿದ್ರೆ ಮಾಡುವಾಗ ಗೊರಕೆ ಹೊಡೆಯುವವರು ಈ ನಿಧಾನವನ್ನ ಪಾಲನೆ ಮಾಡಿದರೆ ಏಲಕ್ಕಿ ಔಷಧಿಯಾಗಿ ಮಾರ್ಪಾಡು ಆಗಿ ನಿಮ್ಮ ಗೊರಕೆ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಏಲಕ್ಕಿ ತಿಂದು ನೀರು ಕುಡಿಯುವುದರಿಂದ ಮನುಷ್ಯನ ಮೂಳೆಗಳು ಕೂಡ ಗಟ್ಟಿಯಾಗುತ್ತದೆ. ಇನ್ನು ಕೂದಲು ಉದುರುವಿಕೆಯ ಸಮಸ್ಯೆಯನ್ನ ಅನುಭವಿಸುತ್ತಿರುವುದು ಈ ವಿಧಾನವನ್ನ ಪಾಲನೆ ಮಾಡಿದರೆ ನಿಮ್ಮ ಸಮಸ್ಯೆಯನ್ನ ನಿವಾರಣೆ ಮಾಡಿಕೊಳ್ಳಬಹುದು, ಸ್ನೇಹಿತರೆ ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
https://kolarnewsepaper.blogspot.com