ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದ್ದು, ವಾರ್ಷಿಕ 6000 ರೂ. ನೀಡಲಾಗುವುದು.

ಸಚಿವ ಸಂಪುಟ ಸಭೆಯ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎರಡೂ ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…