ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು.
ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ ಬಡ್ಡಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಹಲವರು ದೂರು ದಾಖಲಿಸಿದ್ದರು.
ನಂತರ ಪೊಲೀಸರು ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವಹಿಸಿದ್ದರು. ನಿನ್ನೆ ಕಾನೂನು ಬಾಹಿರವಾಗಿ ಹಣದ ವ್ಯವಹಾರ ನಡೆಸುತ್ತಿದ್ದ ಕಲಾಸಿಪಾಳ್ಯದ ಆಶಿಶ್ ಮೆಟಲ್ಸ್, ಶಾರದ ಟಾಕೀಸ್ ಹಿಂಭಾಗದ ರಾಜೀವ್ ಫೈನಾನ್ಸ್ ಹಾಗೂ ಶಾಂತಿನಗರದ ಸಂಜಯ್ ಫೈನಾನ್ಸ್, ಜೆಪಿ ನಗರದ ರಾಜಾಸಾಬ್ ಫೈನಾನ್ಸ್ ಮತ್ತು ಸ್ಕಂದ್ ಎಂಟರ್ ಪ್ರೈಸೆಸ್, ಹನುಮಂತ ನಗರದ ವೈಷ್ಣವಿ ಹೋಲ್ಡಿಂಗ್ ಸೇರಿ ಒಟ್ಟು ಏಳು ಕಚೇರಿಗಳನ್ನು ಶೋಧಿಸಿ, ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವ್ಯವಹಾರಕ್ಕೆ ಸಂಬಂಧಿಸಿದಂತೆ 566 ಚೆಕ್ ಗಳು, 197 ಆನ್ ಡಿಮ್ಯಾಂಡ್ ನೋಟುಗಳು ಹಾಗೂ 9,03,200 ರೂ. ನಗದು ಮತ್ತು 3 ಸೇಲ್ ಡೀಡ್ ಗಳು, 28 ಅಗ್ರಿಮೆಂಟ್ ಗಳು ಸೇರಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟ್ಯಾಪ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಮಾರುಕಟ್ಟೆ, ಪುಟ್ಟೇನಹಳ್ಳಿ ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…