ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ;
ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್
ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ (ಜಿಎಸ್ಬಿ) ಸಮುದಾಯದವರು, ವರ್ಷ ವರ್ಷ ವಿಜೃಂಭಣೆಯಿಂದ
ಗಣೇಶ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇಲ್ಲಿನ ಈ ವಿನಾಯಕನಿಗೆ ದೇಶದ ‘ಶ್ರೀಮಂತ ಗಣೇಶ’
ಎಂದೇ ಹೆಸರು.
ಕಾರಣ, ಒಂದು ಅತಿ ವೈಭೋವೋಪಿತವಾಗಿ ನಡೆಯುವ ಗಣೇಶೋತ್ಸವ ಮತ್ತು ಈ ಗಣೇಶನಿಗೆ ಮಾಡಿಸುವ ಇನ್ಸೂರೆನ್ಸ್ ಮೊತ್ತ. ಈ ಬಾರಿಯ ಉತ್ಸವಕ್ಕೆ ಗಣೇಶನಿಗೆ ಬರೋಬ್ಬರಿ 266.65 ಕೋಟಿ ರೂಪಾಯಿ ವಿಮೆಯನ್ನು ಮಾಡಿಸಲಾಗಿದೆ. ” ರಾಷ್ಟ್ರೀಕೃತ ವಿಮಾ ಕಂಪನಿಯಿಂದ, ಮುನ್ನೆಚ್ಚರಿಕಾ ಕ್ರಮವಾಗಿ ನಾವು ಹಲವಾರು ಅಪಾಯಗಳಿಗೆ ವಿಮೆ ಮಾಡಿಸಿ ಕೊಂಡಿದ್ದೇವೆ” ಎಂದು ಜಿಎಸ್ಬಿ ಸೇವಾ ಮಂಡಲ್ ವಕ್ತಾರ ಸತೀಶ್ ನಾಯಕ್ ಹೇಳಿದ್ದಾರೆ. ” 20.40 ಕೋಟಿ ರೂ.ಗಳ ವಿಮೆಯನ್ನು ಚಿನ್ನ, ಬೆಳ್ಳಿ ಮತ್ತು ಆಭರಣಗಳಿಗೆ, ಸ್ವಯಂಸೇವಕರು, ಪುರೋಹಿತರು, ಅಡುಗೆಯವರು, ಚಪ್ಪಲ್ ಸ್ಟಾಲ್ ನಲ್ಲಿನ ಕೆಲಸಗಾರರು,
ಪಾರ್ಕಿಂಗ್ ಪ್ರದೇಶದಲ್ಲಿ ಕೆಲಸ ಮಾಡುವವರು ಮತ್ತು ಭದ್ರತಾ ಸಿಬ್ಬಂದಿಗಳಿಗೆ
224.90 ಕೋಟಿ ರೂಪಾಯಿ ವೈಯಕ್ತಿಕ ಅಪಘಾತ ವಿಮೆಯನ್ನು ಮಾಡಿಸಲಾಗಿದೆ” ಎಂದು ನಾಯಕ್ ಹೇಳಿದ್ದಾರೆ.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪತಿ ಉಚಿತವಾಗಿ ಪಡೆಯಿರಿ ” ಇದರ ಜೊತೆಗೆ, ಭೂಕಂಪ,
ಬೆಂಕಿ ಅವಗಢಕ್ಕೆ ಒಂದು ಕೋಟಿ, ಇನ್ನುಳಿದಂತೆ 20.35 ಕೋಟಿ ರೂಪಾಯಿ ಸಾರ್ವಜನಿಕ ಸ್ವತ್ತುಗಳು, ಪೆಂಡಾಲ್
ಮತ್ತು ಬರುವ ಭಕ್ತರ ವಿಮೆಗಾಗಿ ಮೀಸಲಿಡಲಾಗುವುದು. ಈ ಉತ್ಸವ ಐದು ದಿನ ನಡೆಯಲಿದೆ” ಎಂದು ನಾಯಕ್
ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…