News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

85

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನೂತನ ಮಿತ್ರರು ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಉಪಯುಕ್ತ ಮಾಹಿತಿ

    ಕನ್ನಡ ಡಿಜಿಟಲ್ ಗ್ರಂಥ ಭಂಡಾರ.ನಿಮ್ಗೆ ಬೇಕಾದ ಮಾಹಿತಿಗಾಗಿ ಈ ಲೇಖನಿ ಓದಿ…

    ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.