ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.
ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ

ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.
ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.
ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,
ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.
ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್‌ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.
ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…