ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್ ಯಡಿಯೂರಪ್ಪ ಅವರು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಶಾಸಕರಾದ ರಘುಪತಿಭಟ್ಇವರ ನೇತೃತ್ವದಲ್ಲಿ ಭಾನುವಾರ ನಡೆದ ಶಾಸಕಾಂಗ ಸಭೆಯಲ್ಲಿ ಮೂರು ಜಿಲ್ಲೆಗಳ ಕರಾವಳಿಯ ಶಾಸಕರು ಮುಖ್ಯಮಂತ್ರಿಗಳಲ್ಲಿ ಆಗ್ರಹ ಮಾಡಿದ ಮೇಲೆ ಸೋಮವಾರ ನಡೆದ ಕ್ಯಾಬಿನೆಟ್ನಲ್ಲಿ ಈ ನಿರ್ಣಯಮಾಡಿರುತ್ತಾರೆ.

ಹಾಗಾಗಿ ನೇಕಾರರ ಜೊತೆಗೆ ಮೀನುಗಾರರ ಸಮುದಾಯಕ್ಕೂ ಈ ಸವಲತ್ತನ್ನು ವಿಸ್ತರಣೆ ಮಾಡಿದಂತಹ ಮುಖ್ಯ ಮಂತ್ರಿಯವರಿಗೆ ಉಡುಪಿ ಶಾಸಕರಘು ಪತಿಭಟ್ರವರು ಅಭಿನಂದನೆ ಸಲ್ಲಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…