ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.
ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು ಬಹಿರಂಗಪಡಿಸಿದೆ. ಬಳಕೆದಾರರ ಸ್ಮಾರ್ಟ್ಫೋನ್ನಲ್ಲಿರುವ ಕೆಲವು ಆ್ಯಪ್ಸ್, ಅವರ ಅರಿವಿಗೆ ಬಾರದೆಯೇ ಅಲ್ಲಿ ಆ್ಯಡ್ ಕ್ಲಿಕ್ಸ್ ನೀಡುತ್ತಿರುವ ಜತೆಗೆ ಮಾಹಿತಿ ಕದಿಯುತ್ತವೆ ಎಂದಿದೆ. ಈ ಬಗ್ಗೆ ಗೂಗಲ್ಗೆ ಸ್ವತಃ ಯಾವುದೇ ಮಾಹಿತಿಯಿರಲಿಲ್ಲ.
ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ? ಐಡಿಯಾ ಮಾಸ್ಟರ್ ಎಂಬ ಡೆವಲಪರ್ ಅಭಿವೃದ್ಧಿಪಡಿಸಿದ, ಐಡಿಯಾ ನೋಟ್:OCR Text Scanner, GTD, Color Notes ಎಂಬ ಆ್ಯಪ್ ಮತ್ತು ಬ್ಯೂಟಿ ಫಿಟ್ನೆಸ್: daily workout, best HIIT coach ಆ್ಯಪ್ ಕೂಡ ಗ್ರಾಹಕರ ಅರಿವಿಲ್ಲದೆಯೆ ಆ್ಯಡ್ ಕ್ಲಿಕ್ ನೀಡುತ್ತಿವೆ.
ಅದರ ಜತೆಗೆ ಬಳಕೆದಾರರ ಸ್ಮಾರ್ಟ್ಫೋನ್ನಲ್ಲಿನ ಮಾಹಿತಿ ಕದಿಯುವ ಕೆಲಸ ಮಾಡುತ್ತಿವೆ. ಅದರಲ್ಲೂ ಹಿಡನ್ ವ್ಯೂ ಆಯ್ಕೆ ಮೂಲಕ ಜಾಹೀರಾತಿಗೆ ಕ್ಲಿಕ್ಸ್ ಒದಗಿಸುತ್ತಿವೆ. ಹೀಗಾಗಿ ಅಂತಹ ಆ್ಯಪ್ ಕುರಿತು ಬಳಕೆದಾರರು ಎಚ್ಚರಿಕೆ ವಹಿಸಬೇಕಿದ್ದು, ಉಚಿತ ಮತ್ತು ಆಫರ್ ಕೊಡುಗೆಯ ಬಲೆಗೆ ಬೀಳದಿರುವುದು ಉತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…