ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ ನೇಮಕಪತ್ರ ನೀಡಿ ಶುಭಹಾರೈಸಿ ನುಡಿದಂತೆ ನಡೆಯುವ ವಿಶ್ವಾಸ ಮೂಡಿಸಿದರು.
ಇಷ್ಟೇ ಅಲ್ಲ ಇದೇ ವೇಳೆ ಮಾತನಾಡಿದ ಜಗನ್ಮೋಹನ್ ರೆಡ್ಡಿ, ಇನ್ಮುಂದೆ ಪ್ರತಿವರ್ಷವೂ ಸರ್ಕಾರಿ ಉದ್ಯೋಗದಲ್ಲಿ ಯುವಕರ ನೇಮಕಕ್ಕೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.
ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದ ಆಶಾ ಕಾರ್ಯಕರ್ತೆ ಯರ ವೇತನ ಹೆಚ್ಚಳ ಮಾಡಿದ್ದ. ಜಗನ್, 3 ಸಾವಿರ ಗೌರವಧನ ಪಡೆಯುತ್ತಿದ್ದ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನ ನಿಗದಿ ಪಡಿಸಿದ್ದರು. ಇದಲ್ಲದೇ ಹಲವು ಜನಪರ ಯೋಜನೆ ಪ್ರಕಟಿಸಿದ್ದ ಸಿಎಂ ವೃದ್ಧಾಪ್ಯ ವೇತನದ ಮೊತ್ತವನ್ನು ಹೆಚ್ಚಿಸಿ ಜನಮೆಚ್ಚುಗೆ ಗಳಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.