ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಇದು ತುಂಬಾ ಕಷ್ಟಕರವಾಗಿರಬೇಕು. ಎಂಎಲ್ ಎ ಆದ ನಂತರ ತಮ್ಮ ಕುಟುಂಬದ ಮುಂದಿನ ಪೀಳಿಗೆಯವರು ಎಂಎಲ್ ಎ ಆಗಬೇಕೆಂದು ಬಯಸುತ್ತಾರೆ ಆದರೆ ಅದು ಜನರ ಮತಗಳ ಮೇಲೆ ಅವಲಂಬಿತವಾಗಿದೆ. ಒಮ್ಮೆ ಅವರು ಶಾಸಕರಾದ ನಂತರ ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಇಡೀ ಕುಟುಂಬವನ್ನು ಪೋಷಿಸುವಷ್ಟು ಸಂಪತ್ತನ್ನು ಗಳಿಸುತ್ತಾರೆ.
ತೆಲಂಗಾಣ ರಾಜ್ಯದ ಕಮ್ಮಂ ಜಿಲ್ಲೆಯ ಎಲ್ಲೆಂದು ಕ್ಷೇತ್ರದ ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ಒಂದಲ್ಲ ಎರಡಲ್ಲ ಐದು ಬಾರಿ ಶಾಸಕರಾಗಿದ್ದಾರೆ. ಅವರ ಕಾಲದಲ್ಲಿ ಕೋಟ್ಯಂತರ ರೂ. ಅವರಿಗೆ ಈ ಅವಕಾಶ ಹಲವು ಬಾರಿ ಸಿಕ್ಕಿತ್ತು. ಆದರೆ ಅವರು ಒಂದು ರೂಪಾಯಿ ಕೂಡ ಸಂಪಾದಿಸಿಲ್ಲ, ತಮ್ಮ ಶ್ರಮವನ್ನು ಮತ ಹಾಕಿದ ಜನರ ಸೇವೆಗೆ ಮಾತ್ರ ಬಳಸಿದ್ದಾರೆ ಎಂದರು.
ಆದರೆ ಅಕ್ರಮ ಆದಾಯ ಮುಟ್ಟಿಲ್ಲ. ಇಂದಿಗೂ ಅವರು ತಮ್ಮ ಹಳೆಯ ಮನೆಯಲ್ಲೇ ಉಳಿದುಕೊಂಡು ತಮ್ಮ ಹಳೆಯ ಸೈಕಲ್‌ನಲ್ಲಿ ಎಲ್ಲಿ ಬೇಕಾದರೂ ಹೋಗುತ್ತಾರೆ. ಇಂದಿಗೂ ಸಾಮಾನ್ಯ ಜನರಂತೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.