ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.
ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.
ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.
1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
KOLAR NEWS PAPER 27-12-2022