News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

179

ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ.

Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ.

ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್ ಹಾಗೂ ಖನಿಜಗಳನ್ನ ಹೊಂದಿದೆ :- Vitamin – A, B, C, E, B -9, B -6, Riboflavin, Niacin, Magnesium, Manganese, Iron, Calcium…ಇತ್ಯಾದಿ, ಇತ್ಯಾದಿ..

ಇದರಲ್ಲಿ Antimutagens – Betalin ಹಾಗೂ Alkaloid pigments ಇರುವುದರಿಂದ, ಗೋಣಿಸೊಪ್ಪು ಕ್ಯಾನ್ಸರ್ ನಿವಾರಕ.

Omega – 3 fatty acid ಮೀನಿಗಿಂತ ಹೆಚ್ಚಿನಂಶ ಇರುವುದರಿಂದ Autism ಹಾಗೂ ಕಡಿಮೆ ಬುದ್ಧಿಶಕ್ತಿ ಇರುವ ಮಕ್ಕಳಿಗೆ ಇದರ ಸೇವನೆ ಅತ್ಯವಶ್ಯ. ಅಲ್ಲದೆ ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ರಕ್ತದೊತ್ತಡ, ಮೆದುಳು ಸಂಬಂದಿ ತೊಂದರೆಗಳು ನಿವಾರಣೆಗೆ ಸಹಕಾರಿ.

ಅಧಿಕ ನಾರಿನಂಶ ಇರುವುದರಿಂದ ಮಲಬದ್ಧತೆ ನಿವಾರಣೆಯಾಗುವುದಲ್ಲದೆ, ಮೂಲವ್ಯಾದಿ, ಫಿಸ್ತುಳ ಹಾಗೂ ಇತರ ಜಠರದ ತೊಂದರೆಗಳ ನಿವಾರಕ.

65 mg Calcium, 68 mg Magnesium ಜೊತೆಗೆ ದಾರಾಳವಾಗಿ ಕಬ್ಬಿಣ ಮತ್ತು Manganese ಇರುವುದರಿಂದ Osteoporosis ನಿವಾರಣೆಗೆ ಸಹಕಾರಿ. ಅಲ್ಲದೆ ದೇಹದ ಇತರ ಮೂಳಗಳು ಶಕ್ತಿಯುತವಾಗುತ್ತವೆ. 45 ದಾಟಿದ ಹೆಣ್ಣುಮಕ್ಕಳು ( Menopause stage ) ಅವಶ್ಯವಾಗಿ, ನಿಯಮಿತವಾಗಿ ಗೋಣಿಸೊಪ್ಪು ಸೇವಿಸಬೇಕು.

ಗೋನಿಸೊಪ್ಪಿನಲ್ಲಿ antioxidents ಅಧಿಕವಾಗಿ ಇರುವುದರಿಂದ ಇದರ ಸೇವನೆಯಿಂದ ದೇಹದ ಪ್ರತಿಯೊಂದು ಕಣ ಕಣ ಗಳಿಗೂ ರಕ್ತ ಪರಿಚಲನೆ ಹಾಗೂ ಆಮ್ಲಜನಕ ಪೂರೈಕೆ ಸರಾಗವಾಗಿ ಆಗುತ್ತದೆ ಹಾಗೆ ಕೆಂಪು ರಕ್ತ ಕಣಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…