ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ.

ಒಂದು ಹಸಿರಾದ, ಸ್ವಚ್ಛವಾಗಿ ತೊಳೆದ ತಾಜಾ ಕೊತ್ತಂಬರಿ ಕಟ್ಟನ್ನು ತೆಗೆದುಕೊಂಡು, ಅದನ್ನು ಚಿಕ್ಕ-ಚಿಕ್ಕ ಚೂರುಗಳನ್ನಾಗಿ ಮಾಡಿ ಒಂದು ತಪ್ಪಲೆಯಲ್ಲಿ ಹಾಕಿ ಶುದ್ಧ ನೀರಿನಲ್ಲಿ ಬಿಸಿಮಾಡಿ, ೧೦ ನಿಮಿಷ ಕುದಿಸಿ, ನಂತರ ಆರಿಸಿ. ಅದನ್ನು ಸೋಸಿ, ಸ್ವಚ್ಛವಾದ ಉತ್ತಮ ದರ್ಜೆಯ ಬಾಟಲಿ/ ಪಾತ್ರೆಯಲ್ಲಿ ಹಾಕಿ ಶೀತಕದಲ್ಲಿ ದಿನಂಪ್ರತಿ ಒಂದು ಲೋಟ ಈ ರೀತಿ ತಯಾರಿಸಿದ ಕೊತ್ತಂಬರಿ ಪೇಯವನ್ನು ರಾತ್ರಿ ಮಲಗುವ ಮುನ್ನ ಸೇವಿಸಿ.

ನಿಮ್ಮ ಮೂತ್ರ ವಿಸರ್ಜನೆಯ ವೇಳೆಗೆ, ನಿಮ್ಮ ದೇಹದಲ್ಲಿನ ಅನಪೇಕ್ಷಿತ ಲವಣಗಳು ಹಾಗೂ ಸಂಗ್ರಹಿತ ಅಶುದ್ಧಗಳು ಹೊರಹೋಗುವದರ ಅನುಭವ ಸ್ವತಃ ನಿಮಗೇ ಆಗುತ್ತದೆ. ಕೊತ್ತಂಬರಿ ಸೊಪ್ಪು ಮೂತ್ರಪಿಂಡ ಶುದ್ಧೀಕರಣಕ್ಕೆ ಒಂದು ಒಳ್ಳೆಯ ಮನೆಮದ್ದು ಈ ರೀತಿಯಾಗಿ ಮಾಡಿ ನಿಮ್ಮ ಮೂತ್ರಪಿಂಡ ಶುದ್ದೀಕರಿಸಿ ಮತ್ತು ಇತರರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.