ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಅಧಿಕಾರಿಯಾಗಿ ಮಾಡಲು ಕಾಂಗ್ರಾ ಎಸ್ಡಿಎಂ ಜತಿನ್ ಲಾಲ್ ನಿರ್ಧಾರ ಮಾಡಿದ್ದರು.
ಎಸ್ಡಿಎಂ ಮಾರ್ಗದರ್ಶನದಲ್ಲಿ ಹೀನಾ ಕಚೇರಿ ಸಭೆಗಳನ್ನು ನಡೆಸಿದರು. ಅಲ್ಲದೆ ಸಂದರ್ಶಕರ ಸಮಸ್ಯೆಗಳನ್ನು ಆಲಿಸಿದರು. ತದನಂತರ ಹೀನಾ ನನ್ನ ಕನಸು ನನಸಾಗಿದೆ. ಮುಂದೆ ಒಂದು ದಿನ ನಾನು ಡಾಕ್ಟರ್ ಆಗುತ್ತೇನೆ ತದನಂತರ ಐಎಎಸ್ ಆಫೀಸರ್ ಎಂದು ತಮ್ಮ ಕನಸನ್ನು ಹೇಳಿಕೊಂಡಿದ್ದಾರೆ.
ಹೀನಾ ಐಎಎಸ್ ಅಧಿಕಾರಿಯಾಗಬೇಕೆಂಬ ಕನಸಿನ ಬಗ್ಗೆ ತಿಳಿದಾಗ. ಹೀನಾ ಕನಸು ನನಸಾಗಲು ನೆರವಾಗಲು ಬಯಸಿದ್ದೆ ಎಂದು ಜತಿನ್ ಲಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …