News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆಧ್ಯಾತ್ಮ

ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

694

ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. 

ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು ತುಂಬಾ ಕಷ್ಟ, ಹೌದು ಕುಳ್ಳಗಿರುವ ಹುಡುಗಿಯರಿಗೆ ಎಷ್ಟೇ ವಯಸ್ಸಾದರೂ ಬಹಳ ಮುದ್ದಾಗಿ ಕಾಣುತ್ತಾರೆ, ಹೌದು ಮೂವತ್ತು ವರ್ಷ ಆದರೂ ಕೂಡ ಟೀನೇಜ್ ಹುಡುಗಿಯಂತೆ ಕಾಣುತ್ತಾರೆ ಕುಳ್ಳಗಿರುವ ಹುಡುಗಿಯರು. ಇನ್ನು ಹೆಚ್ಚಾಗಿ ಕುಳ್ಳಗಿರುವ ಹುಡುಗಿಯರು ಶಾಪಿಂಗ್ ಗಳನ್ನ ಚಿಕ್ಕ ಮಕ್ಕಳ ಹಾಗೆ ಮಾಡುತ್ತಾರೆ, ಇನ್ನು ಕುಳ್ಳಗಿರುವ ಹುಡುಗಿಯರು ಯಾರನ್ನೇ ಆದರೂ ಒಮ್ಮೆ ಪ್ರೀತಿ ಮಾಡಿದರೆ ಜೀವನ ಪೂರ್ತಿ ಅವರ ಜೊತೆಗೆ ಇರುತ್ತಾರೆ, ಅಂದರೆ ಅವರ ಪ್ರೀತಿ ಅಷ್ಟು ಪವಿತ್ರವಾದದ್ದು ಮತ್ತು ಯಾವುದೇ ಕಾರಣಕ್ಕೂ ನಿಮ್ಮನ್ನ ಬಿಟ್ಟು ಹೋಗುವುದಿಲ್ಲ.

ಹಾಗಾದರೆ ಕುಳ್ಳಗಿರುವ ಹುಡುಗಿಯರು ಯಾಕೆ ವಾಸಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕುಳ್ಳಗಿರುವ ಹುಡುಗಿಯರು ತುಂಬಾ ಕ್ಯೂಟ್ ಮತ್ತು ಸುಂದರವಾಗಿ ಇರುತ್ತಾರೆ, ಈ ಕುಳ್ಳಗಿರುವ ಹುಡುಗಿಯರು ನಕ್ಕರು ಮತ್ತು ಕೋಪಗೊಂಡರು ಬಹಳ ಸುಂದರವಾಗಿ ಕಾಣುತ್ತಾರೆ. ಇನ್ನು ಊಟದ ವಿಷಯದಲ್ಲಿ ಕುಳ್ಳಗಿರುವ ಹುಡುಗಿಯರು ಯಾರಿಗೂ ತೊಂದರೆ ಕೊಡುವುದಿಲ್ಲವಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….